Job Description: * ದೇಶದ ಪ್ರತಿ ಜಿಲ್ಲೆಯಲ್ಲೂ ಆಕ್ಸಿಜನ್ ಪ್ಲಾಂಟ್ ಪಿಎಂ ಕೇರ್ಸ್ ಫಂಡ್ ನಿಂದ ಸ್ಥಾಪನೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ತಿಳಿಸಿದ್ದಾರೆ. * ಪ್ರಧಾನಿ ನರೇಂದ್ರ ಮೋದಿ ಅವರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿದರು, ಹಾಗೂ ನೀವುಗಳು ನಿಮ್ಮ ಜಿಲ್ಲೆಗಳು ಕೊರೊನಾ ಮುಕ್ತ ಮಾಡಿದರೆ ದೇಶ ಗೆದ್ದಂತೆ ಎಂದು ಕಿವಿ ಮಾತು ಹೇಳಿದರು ಅದರ ಜೊತೆಗೆ ಕೃಷಿ ಭೂಮಿಯಲ್ಲಿ ಭೌತಿಕ ಅಂತರ ಕಾಪಾಡಿಕೊಂಡು ಕೆಲಸಗಳನ್ನೂ ಮಾಡಿ ಎಂದು ಹೇಳಿದರು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೊರೊನಾ ವೈರಸ್ ವಿರುದ್ದ ಫೀಲ್ಡ್ ಕಮಾಂಡರ್'ಗಳಾಗಿ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.