Job Description: * ಇತ್ತೀಚಿಗೆ ತೌಕ್ತೆ ಚಂಡಮಾರುತ ಬಿಸಿರುವದರಿಂದ ಗುಜರಾತ್ ರಾಜ್ಯದಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ, ಮೋದಿ ಅವರು ಗುಜರಾತ್'ನ ಹಾನಿ ಉಂಟಾಗಿದ ಪ್ರದೇಶಗಳಲ್ಲಿ ಭೇಟಿ ನೀಡಿ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು, ರಾಜ್ಯಕ್ಕೆ ಉಂಟಾದ ಹಾನಿಯನ್ನ ಅರಿತ ಪ್ರಧಾನಿ ಅವರು ಗುಜರಾತ್ ರಾಜ್ಯಕ್ಕೆ 1000 ಕೋಟಿ ರೂ.ನೆರವನ್ನು ಘೋಷಿಸಿದ್ದಾರೆ. * ಇದೆ ಸಂಧರ್ಭದಲ್ಲಿ ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತದಿಂದ ಪ್ರಾಣವನ್ನು ಕಳೆದುಕೊಂಡವರ ಕುಟುಂಬಗಳಿಗೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. * ತೌಕ್ತೆ ಚಂಡಮಾರುತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳು ಮತ್ತು ಪುನರ್ನಿರ್ಮಾಣಕ್ಕೆ ಸಾಧ್ಯವಿರುವ ಎಲ್ಲ ಅಗತ್ಯ ಸಹಕಾರವನ್ನು ಕೇಂದ್ರದಿಂದ ನೀಡಲಾಗುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದರು.