Job Description: * ಇಡೀ ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗವು ಎಲ್ಲೆಡೇ ವ್ಯಾಪಕವಾಗಿ ಹರಡುತ್ತಿದೆ, ಇದೇ ಕೋರೋಣ ಸೋಂಕಿನ ಕಾರಣದಿಂದಾಗಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಪಹಾಡಿಯಾ ಅವರು ತಮ್ಮ 88ನೇ ವಯಸ್ಸಿನಲ್ಲಿ ವಿಧಿವಶರಾದರು. * ಜಗನ್ನಾಥ್ ಪಹಡಿಯಾ ಅವರು 1932ರ ಜನವರಿ.15ರಂದು ಜನಿಸಿದರು, ಇವರು ಭಾರತೀಯ ರಾಜಕಾರಣಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು, ಇವರು ಹರಿಯಾಣ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. * ಜಗನ್ನಾಥ್ ಪಹಡಿಯಾ ಅವರು ತಮ್ಮ ಸ್ವಂತ ರಾಜ್ಯ ರಾಜಸ್ಥಾನದ ಮುಖ್ಯಮಂತ್ರಿಯಾಗಿ 1980 ರಿಂದ 1981ವರೆಗೆ ರಾಜ್ಯಕ್ಕೆ ಸೇವೆ ಸಲ್ಲಿಸಿದ್ದಾರೆ, ಈಗಿನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿದ್ದಾರೆ.