Job Description: * ತಮಿಳುನಾಡು ರಾಜ್ಯವು ಕಪ್ಪು ಶಿಲೀಂಧ್ರ ಸೋಂಕು ಎಂದೂ ಕರೆಯುತ್ತಿರುವ ಮ್ಯೂಕಾರ್ಮೈಕೋಸಿಸ್'ನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡಿದೆ. * ಕೇಂದ್ರ ಆರೋಗ್ಯ ಸಚಿವಾಲಯವು ಸಾಂಕ್ರಾಮಿಕ ಕಾಯ್ದೆ ಅಡಿಯಲ್ಲಿ ಕಪ್ಪು ಶಿಲೀಂಧ್ರ ಸೋಂಕನ್ನು ಅಧಿಸೂಚಿತ ಸಾಂಕ್ರಾಮಿಕ ರೋಗ ಎಂದು ಘೋಷಣೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿ ಪ್ರಕಟಣೆ ನೀಡಿದೆ. * ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ನಿರ್ದೇಶಕ ಡಾ. ಆರ್.ನಾರಾಯಣ ಬಾಬು ಅವರ ನೇತೃತ್ವದಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳ ತನಿಖೆಗಾಗಿ ಸಮಿತಿಯನ್ನು ರಚಿಸಿದ್ದಾರೆ ಎಂದು ಆರೋಗ್ಯ ಕಾರ್ಯದರ್ಶಿ ಮಾಹಿತಿಯನ್ನು ನೀಡಿದ್ದಾರೆ.