Job Description: * ಪ್ರಸ್ತುತ ತಮಿಳುನಾಡು ಸರ್ಕಾರವು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಸಾವನ್ನಪಿದ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಧನ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದೆ, ಈ ಹಿಂದೆ ಕೋವಿಡ್-19ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಇಲ್ಲಿಯವರೆಗೆ ತಮಿಳುನಾಡು ರಾಜ್ಯದಲ್ಲಿ 5 ಲಕ್ಷ ರೂ.ಪರಿಹಾರ ಧನ ನೀಡಲಾಗುತ್ತಿತ್ತು, ಇದೀಗ ಅದನ್ನು10 ಲಕ್ಷ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಸರ್ಕಾರವು ಘೋಷಿಸಿದೆ.