Job Description: * ಪ್ರಸ್ತುತ ಭಾರತದಲ್ಲಿನ ಕೋವಿಡ್-19 ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆ ನಿಯೋಗವು ಕಾರನಾಟಕ ರಾಜ್ಯಕ್ಕೆ 100 ಆಕ್ಸಿಜನ್ ಕಾನ್ಸನ್ಟ್ರೇಟರ್ಸ್'ಗಳನ್ನೂ ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಮೂಲಕ ರಾಜ್ಯಕ್ಕೆ ದೇಣಿಗೆಯಾಗಿ ನೀಡಿದರು.