Job Description: * ಕೇಂದ್ರ ಸರ್ಕಾರವು ದೇಶದ ಎಲ್ಲ ಪ್ರಜೆಗಳಿಗೂ 2021 ವರ್ಷಾಂತ್ಯದ ವೇಳೆಗೆ ಕೋವಿಡ್-19 ಲಸಿಕೆ ನೀಡುವ ಗುರಿಯನ್ನು ಹೊಂದಿದೆ, ಮತ್ತು ಲಸಿಕೆ ವಿತರಣಾ ಕಾರ್ಯವನ್ನು ತ್ವರಿತಗೊಳಿಸುವ ಯೋಜನೆಯನ್ನು ರೂಪಿಸುತ್ತಿದೆ. * ಪ್ರಸ್ತುತ 2021ರ ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬ ಪ್ರಜೆಗೂ ಕೋವಿಡ್-19 ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ ಈ ವಿಷಯದ ಬಗೆಗಿನ ಮಾಹಿತಿಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ತಿಳಿಸಿದರು. * ಪ್ರಸ್ತುತ ಭಾರತ ದೇಶದಲ್ಲಿ 130 ಕೋಟಿಗಿಂತಲೂ ಹೆಚ್ಚಿನ ಜನಸಂಖ್ಯೆ ಇದೇ ಅದರಲ್ಲಿ ಇದೀಗ 108 ಕೋಟಿ ಜನರಿಗೆ 2016 ಕೋಟಿ ಡೋಸ್ ಲಸಿಕೆ ನೀಡುವ ಯೋಜನೆ ಸಿದ್ಧವಾಗಿದೆ, ಮತ್ತು ಭಾರತದ ಲಸಿಕೆ ವಿತರಣಾ ಕಾರ್ಯಕ್ರಮವು 2021ಕ್ಕಿಂತ ಮೊದಲೇ ಪೂರ್ಣಗೊಳ್ಳುಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ತಿಳಿಸಿದರು.