Job Description: * ಉತ್ತರ ಪ್ರದೇಶ ರಾಜ್ಯದಲ್ಲಿನ ಪತ್ರಕರ್ತರು ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಮೃತಪಟ್ಟ ಆ ಪತ್ರಕರ್ತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರವನ್ನು ನೀಡಲಾಗುವದು ಎಂದು ರಾಜ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿದ್ದಾರೆ. * ಪ್ರಸ್ತುತ ರಾಜ್ಯದಲ್ಲಿ ಪತ್ರಕರ್ತರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರ್ಕಾರ ಸಿದ್ಧವಾಗಿದೆ ಹಾಗೂ ಅವರಿಗೆ ಪ್ರೋತ್ಸಾಹವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.