Job Description: * ಭಾರತದಲ್ಲಿ ಕೋವಿಡ್-19 ಎರಡನೇ ಅಲೆಯ ವ್ಯಾಪಕವಾಗಿ ಹರಡಿದ್ದು ಇದೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಿದರು ಈ ಸಭೆಯಲ್ಲಿ ಸಿಬಿಎಸ್ಇ, ಐಎಸ್ಇ ಪರೀಕ್ಷೆ ಹಾಗೂ CISCE 12ನೇ ತರಗತಿ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ತಿಳಿಸಿದ್ದಾರೆ. * ಪ್ರಸ್ತುತ ಈ ಮೇಲೆ ತಿಳಿಸಿರುವ 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಯಾವುದೇ ಪರೀಕ್ಷೆಗಳುನ್ನು ನಡೆಸುವದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದ ಸಮಿತಿಯು ತಿಳಿಸಿದೆ, ಈ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. * ಒಟ್ಟಾರೆ ಈ ವರ್ಷ ಸಿಬಿಎಸ್ಇ 12ನೇ ತರಗತಿ, ಮತ್ತು ಐಎಸ್ಇ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಹಾಗೂ CISCE 12ನೇ ತರಗತಿ ಪರೀಕ್ಷೆ ರದ್ದು ಗೊಳಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.