Job Description: * ಪ್ರಸ್ತುತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್'ನ ನಿವೃತ್ತ ನ್ಯಾಯಾಧೀಶ ಅರುಣ್ ಮಿಶ್ರಾ ಅಧಿಕಾರ ಸ್ವೀಕರಿಸಿದರು. * ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಈ ಹಿಂದಿನ ಅಧ್ಯಕ್ಷರಾಗಿದ್ದ ಮಾಜಿ ಸಿಜೆಐ ಎಚ್.ಎಲ್. ದತ್ತು ಅವರು 2020ರ ಡಿಸೆಂಬರ್'ನಲ್ಲಿ ನಿವೃತ್ತಿ ಹೊಂದಿದ ನಂತರ ಈ ಹುದ್ದೆಯನ್ನು ಬೇರೆಯರನ್ನು ಆಯ್ಕೆ ಮಾಡಿರಲಿಲ್ಲ, ಇದೀಗ ನಿವೃತ್ತ ನ್ಯಾಯಾಧೀಶ ಅರುಣ್ ಮಿಶ್ರಾ ಅವರನ್ನು ಆಯ್ಕೆ ಮಾಡಲಾಗಿದೆ.