Job Description: * ಅಂತರಾಷ್ಟ್ರೀಯ ಖ್ಯಾತ ಸ್ಯಾಕ್ಸೋಫೋನ್ ವಾದಕರಾಗಿದ್ದ 'ಮಚ್ಚೇಂದ್ರನಾಥ್ ಜೋಗಿ' ಅವರು ಕೋವಿಡ್-19 ಸಾಂಕ್ರಾಮಿಕ ರೋಗದಿಂದ ನಿಧನರಾಗಿದ್ದಾರೆ. * ಪ್ರಸ್ತುತ 'ಮಚ್ಚೇಂದ್ರನಾಥ್ ಜೋಗಿ' ಅವರಿಗೆ ಆರ್ಯಭಟ ಪ್ರಶಸ್ತಿ, ಸಮಾಜ ರತ್ನ ಪ್ರಶಸ್ತಿ, ದೇವರ ದಾಸಿಮಯ್ಯ ರಾಷ್ಟೀಯ ರತ್ನ ಪ್ರಶಸ್ತಿ, ಹೀಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳು ಲಭಿಸಿವೆ. * 'ಮಚ್ಚೇಂದ್ರನಾಥ್ ಜೋಗಿ' ಅವರು ಸುಮಾರು 34 ವರ್ಷಗಳಿಂದ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ಸ್ಯಾಕ್ಸೊಫೋನ್ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದರು ಜೊತೆಗೆ ಇವರು ಅನೇಕ ದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ.