Job Description: * ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕನಾಗಿದ್ದ ಉಡುಪಿ ಮೂಲದ ಶೇಖರ್ ಪದ್ದು ಬಂಗೇರ ಅವರು ತಮ್ಮ 74ನೇ ವಯಸ್ಸಿನಲ್ಲಿ ಸಾಂಕ್ರಾಮಿಕ ರೋಗವಾಗಿರುವ ಕೋವಿಡ್-19 ಬಲಿಯಾಗಿದ್ದಾರೆ ಎಂದು ತಿಳಿದಿದೆ. * ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದಲ್ಲಿ ಗೋಲ್ ಕೀಪರ್ ಮತ್ತು ತಂಡದ ನಾಯಕ ಆಗಿ ಆಟವಾಡಿದ್ದರು, ಮತ್ತು ಹಲವು ಫುಟ್ಬಾಲ್ ಸಂಘಸಂಸ್ಥೆಗಳಲ್ಲಿ ಕೋಚ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ.