Job Description: * ಪ್ರಸ್ತುತ ಕಲಬುರಗಿಯಲ್ಲಿನ ಕರ್ನಾಟಕ ಕೇಂದ್ರೀಯ ವಿವಿ ನಿವೃತ್ತ ಕುಲಪತಿ ಪ್ರೊ.ಎಚ್.ಎಂ. ಮಹೇಶ್ವರಯ್ಯ ಅವರು ತಮ್ಮ 65ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. * ಮಹೇಶ್ವರಯ್ಯ ಅವರು ಶಿಕಾರಿಪುರ ತಾಲೂಕಿನ ಹಿತ್ತಲ ಎಂಬ ಗ್ರಾಮದವರು, ಇವರು ಕರ್ನಾಟಕ ವಿವಿ ಕನ್ನಡ ಅಧ್ಯಯನ ವಿಭಾಗ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ, ಇತ್ತೀಚಿಗೆ ಕಲಬುರಗಿ ಕೇಂದ್ರ ವಿವಿ ಕುಲಪತಿ ಹುದ್ದೆಯಿಂದ ನಿವೃತ್ತಿಯನ್ನು ಹೊಂದಿದ್ದರು.