Job Description: * ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ. * ಪ್ರಸ್ತುತ ರಾಜ್ಯದಲ್ಲಿನ ಬಿಪಿಎಲ್ ಕಾರ್ಡ್'ಗಳನ್ನೂ ಹೊಂದಿರುವ ಕುಟುಂಬಗಳಲ್ಲಿ ಕೋವಿಡ್-19 ಸೋಂಕಿನಿಂದ ವಯಸ್ಕರು ಮೃತ ಪಟ್ಟಿದ್ದರೆ ಆ ಕುಟುಂಬಕ್ಕೆ ಒಬ್ಬರಂತೆ 1ಲಕ್ಷ ಪರಿಹಾರ ನೀಡಲು ನಿರ್ಧರಿಸಿಲಾಗಿದೆ ಎಂದು ಸಿಎಮ್ B. S. ಯಡಿಯೂರಪ್ಪನವರು ತಿಳಿಸಿದ್ದಾರೆ.