Job Description: * ರಂಗಭೂಮಿ ಹಿನ್ನೆಲೆಯಿಂದ ಬಂದ 38 ನೇ ವಯಸ್ಸಿನ ನಟ ಸಂಚಾರಿ ವಿಜಯ್ ಅವರು (1983ರ ಜುಲೈ.18 ರಿಂದ 2021ರ ಜೂನ್.15) ಬೈಕ್ ಅಪಘಾತದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. * ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿದ ಭಾರತೀಯ ನಟ 2014 ರಲ್ಲಿ 'ನಾನು ಅವನಲ್ಲ, ಅವಳು' ಸಿನಿಮಾದಲ್ಲಿ ತೃತೀಯ ಲಿಂಗಿಯ ಪಾತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ, ಅವರು ಅತ್ಯುತ್ತಮ ನಟನಿಗಾಗಿ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಮತ್ತು ಅತ್ಯುತ್ತಮ ನಟ - ದಕ್ಷಿಣದ ಫಿಲ್ಮ್ಫೇರ್ ವಿಮರ್ಶಕರ ಪ್ರಶಸ್ತಿಯನ್ನೂ ಕೂಡ ಪಡೆದುಕೊಂಡಿದ್ದಾರೆ. * ಸಂಚಾರಿ ವಿಜಯ್ ಅವರು 2011 ರಲ್ಲಿ ಕನ್ನಡ ಚಿತ್ರರಂಗಕ್ಕೆ ರಂಗಪ್ಪ ಹೊಗ್ಬಿಟ್ನಾ ಎಂಬ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು.