Job Description: * ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಕಾರಣದಿಂದಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಹೊರ ನಡೆದಿದೆ, ವಿಶ್ವಸಂಸ್ಥೆಯ ಈ ಕರಡು ನಿರ್ಣಯದಲ್ಲಿ ಭಾರತ ಸರ್ಕಾರದ ನಿಲುವಿಗೆ ಸೂಕ್ತ ಮಾನ್ಯತೆ ನೀಡಲಾಗಿಲ್ಲ ಹಾಗೂ ದೇಶಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ನಿರ್ಧಾರಗಳಲ್ಲಿ ನಂಬಿಕೆ ಇಲ್ಲ ಎಂದು ಭಾರತದ ಶಾಶ್ವತ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು ತಿಳಿಸಿದ್ದಾರೆ. * ಈ ಕರಡು ನಿರ್ಣಯದ ಪರ 119 ರಾಷ್ಟ್ರಗಳು ಮತ ಹಾಕಿವೆ, ಆದರೆ ಭಾರತ, ಮಯನ್ಮಾರ್ ಸೇರಿ ಒಟ್ಟು 36 ರಾಷ್ಟ್ರಗಳು ಮತದಾನದಿಂದ ದೂರ ಉಳಿದಿವೆ ಎಂದು ತಿಳಿದು ಬಂದಿದೆ.