Job Description: * ಫಿಲಿಪ್ಪೀನ್ಸ್ ದೇಶದ ಅಧ್ಯಕ್ಷ ರೊಡ್ರಿಗೋ ಡುಟರ್ಟೆ ಅವರು ಕೋವಿಡ್-19 ಲಸಿಕೆಯನ್ನು ಹಾಕಿಸಿಕೊಳ್ಳದ ಜನರನ್ನು ಬಂಧನಕ್ಕೆ ಒಳಪಡಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ, ಅಲ್ಲದೆ ಈ ಸಾಂಕ್ರಾಮಿಕ ರೋಗದ 2 ನೇ ಅಲೆ ಫಿಲಿಪ್ಪೀನ್ಸ್'ಗೆ ಹಾನಿಕಾರಕವಾಗಲಿದೆ ಎಂದು ತಿಳಿಸಿದ್ದಾರೆ. * ಈ ಎಚ್ಚರಿಕೆ ಸುದ್ದಿಯನ್ನು ಫಿಲಿಪ್ಪೀನ್ಸ್ ದೇಶದ ಅಧ್ಯಕ್ಷ ರೊಡ್ರಿಗೋ ಡುಟರ್ಟೆ ಅವರು ದೂರದರ್ಶನದ ಮೂಲಕ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಹೇಳಿದ್ದಾರೆ.