Job Description: * ಯುನೈಟೆಡ್ ಅರಬ್ ಎಮಿರೆಟ್ಸ್ನ (UAE) ರಾಜಧಾನಿಯಾಗಿರುವ ಅಬುಧಾಬಿಯು ಪ್ರವಾಸಿಗರಿಗೆ ಉಚಿತ ಲಸಿಕೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದೆ. * ಈ ಮೊದಲು ಯುನೈಟೆಡ್ ಅರಬ್ ಎಮಿರೆಟ್ಸ್ನ ನಾಗರಿಕರು ಹಾಗೂ ರೆಸಿಡೆನ್ಸಿ ವೀಸಾ ಹೊಂದಿದವರಿಗೆ ಮಾತ್ರ ಉಚಿತವಾಗಿ ಲಸಿಕೆಯನ್ನು ನೀಡುತ್ತಿದ್ದರು. * ಪ್ರಸ್ತುತ ಅಬುಧಾಬಿ ಆರೋಗ್ಯ ಸೇವೆಗಳ ಕಂಪನಿಯು ಅಬುಧಾಬಿ ಅನುಮೋದನೆ ನೀಡಿರುವ ವೀಸಾ ಹಾಗೂ ಪಾಸ್ಪೋರ್ಟ್ಗಳನ್ನು ಹೊಂದಿದವರಿಗೆ ಮಾತ್ರ ಉಚಿತ ಲಸಿಕೆ ಲಭ್ಯ ಎಂದಿದ್ದರು.