Job Description: * ಪ್ರಸ್ತುತ 2021 ರ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಷಿಪ್'ನಲ್ಲಿ ಕೇನ್ ವಿಲಿಯಮ್ಸನ್ ನಾಯಕರಾಗಿದ್ದ ನ್ಯೂಜಿಲೆಂಡ್ ತಂಡವು ಪ್ರಥಮ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ ಪಟ್ಟವನ್ನು ಪಡೆದಿದೆ. * ಈ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್ಷಿಪ್'ನಲ್ಲಿ ನ್ಯೂಜಿಲೆಂಡ್ ತಂಡವು 8 ವಿಕೆಟ್'ಗಳಿಂದ ಭಾರತ ತಂಡವನ್ನು ಸೋಲಿಸಿದೆ. * ಸುಮಾರು ಎರಡು ವರ್ಷ ನಡೆದ ವಿಶ್ವ ಟೆಸ್ಟ್ ಕ್ರಿಕೆಟ್ ಚಾಂಪಿಯನ್'ನ ಪಾಯಿಂಟ್ ಪಟ್ಟಿಯಲ್ಲಿ ಭಾರತ ತಂಡವು ಪ್ರಥಮ ಹಾಗೂ ನ್ಯೂಜಿಲೆಂಡ್ ತಂಡವು 2 ನೇ ಸ್ಥಾನ ಪಡೆದು ಈ ಫೈನಲ್ ಪ್ರಶಸ್ತಿ ಸುತ್ತಿಗೆ ಆಯ್ಕೆಯಾಗಿದ್ದವು.