Job Description: * ದ್ವೀಪ ರಾಷ್ಟ್ರವಾಗಿರುವ ಶ್ರೀಲಂಕಾದ ಮಾಜಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು 9 ನೇ ಬಾರಿ ಸಂಸದರಾಗಿ ಪ್ರಮಾಣ ವಚನ ಸ್ವೀಕಾರ ಹಾಗೂ ದಾಖಲೆ ಸೃಷ್ಟಿ. * ರಾನಿಲ್ ವಿಕ್ರಮಸಿಂಘೆ ಅವರು ಸಂಸತ್'ನಲ್ಲಿ 1977 ರಿಂದ ನಡೆದ ಎಲ್ಲ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ ಏಕೈಕ ರಾಜಕಾರಣಿ ಇವರಾಗಿದ್ದಾರೆ. * 1994 ರಿಂದ ರಾನಿಲ್ ವಿಕ್ರಮಸಿಂಘೆ ಅವರು ಯುನೈಟೆಡ್ ನ್ಯಾಷನಲ್ ಪಾರ್ಟಿಯ ಸಾರಥಿಯಾಗಿದ್ದಾರೆ.