Job Description: * ಬಿಲ್ಲುಗಾರಿಕೆ ವಿಶ್ವಕಪ್ನಲ್ಲಿ ಅದ್ಭುತ ಪ್ರದರ್ಶನ ನೀಡಿ ಒಂದೇ ದಿನ ಮೂರು ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ * ಆರ್ಚರಿ ಆಟಗಾರ್ತಿ ದೀಪಿಕಾ ಕುಮಾರಿ ಒಂದೇ ದಿನ ಮೂರು ಚಿನ್ನದ ಪದಕಗಳನ್ನ ಗಳಿಸುವ ಮೂಲಕ ಗ್ಲೋಬಲ್ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. * 2012 ರಿಂದ ಇದೇ ಮೊದಲ ಬಾರಿ ಆರ್ಚರಿ ಆಟಗಾರ್ತಿ ದೀಪಿಕಾ ಕುಮಾರಿ ಗ್ಲೋಬಲ್ ರ್ಯಾಂಕಿಂಗ್ನಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ. ಮಹಿಳೆಯರ ವೈಯಕ್ತಿಕ ಸ್ಪರ್ಧೆ, ಮಹಿಳಾ ತಂಡ ಹಾಗೂ ಮಿಶ್ರ ಫೈನಲ್ಗಳಲ್ಲಿ ಗೆದ್ದು ಬೀಗಿದ ದೀಪಿಕಾ ಕುಮಾರಿ ಮೂರು ಚಿನ್ನದ ಪದಕಗಳನ್ನ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. * ದೀಪಿಕಾರ ಸಾಧನೆಯ ಕುರಿತು ವಿಶ್ವ ಅರ್ಚರಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.