Job Description: * ಪ್ರಸ್ತುತ ದಕ್ಷಿಣ ಆಫ್ರಿಕದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರ ಭ್ರಷ್ಟಾಚಾರ ಪ್ರಕರಣದ ವಿಚಾರಣಾ ಆಯೋಗದ ವಿಚಾರಣೆಯಿಂದ ಹೊರನಡೆದ ಕಾರಣದಿಂದಾಗಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅವರಿಗೆ ದೇಶದ ಉನ್ನತ ನ್ಯಾಯಾಲಯವು ಇವರಿಗೆ 15 ತಿಂಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿ ಈ ಶಿಕ್ಷೆಯನ್ನು ಅಮಾನತು ಮಾಡಲಾಗುವದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. * ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರು ರಾಜ್ಯ ಹಾಗೂ ಪ್ಯಾರಾಸ್ಟಾಟಲ್ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ಗೈದು ಲಂಚ ಪಡೆದ ಪ್ರಕರಣದ ವಿಚಾರಣೆಯನ್ನು ವಿಚಾರಣಾ ಆಯೋಗವು ನಡೆಸಿ ಇವರನ್ನು 2 ವರ್ಷಗಳ ಕಾಲ ಜೈಲಿಗೆ ಹಾಕಿ ಎಂದು ಆದೇಶ ಹೊರಡಿಸಿದೆ.