Job Description: * ಡಿಸ್ಕಸ್ ಥ್ರೋ ಅಥ್ಲೀಟ್ಯಾಗಿರುವ ಸೀಮಾ ಪೂನಿಯಾ 4 ನೇ ಬಾರಿ ಸ್ಪರ್ಧಿಸಲಿದ್ದಾರೆ, ಪ್ರಸ್ತುತ ಇವರು ಮಹಿಳಾ ವಿಭಾಗದ ಡಿಸ್ಕಸ್ ಥ್ರೋ'ನ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ಷಿಪ್'ನಲ್ಲಿ ಚಿನ್ನವನ್ನು ಪಡೆದುಕೊಂಡು, ಈ ಬಾರಿಯ ಟೋಕಿಯೊ ಒಲಿಂಪಿಕ್ಸ್ಗೆ ಅರ್ಹತೆಯನ್ನೂ ಪಡೆದುಕೊಂಡಿದ್ದಾರೆ. * ಸೀಮಾ ಪೂನಿಯಾ ಅವರು ಈ ಮೊದಲು 2004, 2012 & 2016 ರ ಒಲಿಂಪಿಕ್'ನಲ್ಲಿ ಮಹಿಳಾ ವಿಭಾಗದ ಡಿಸ್ಕಸ್ ಥ್ರೋ'ನ ಕೂಟಗಳಲ್ಲಿ ಭಾಗಿಯಾಗಿದ್ದರು. * 2018 ನೇ ವರ್ಷದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಹಾಗೂ ಅದೇ ಏಷ್ಯನ್ ಗೇಮ್ಸ್ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದರು.