Job Description: * ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಇದೀಗ 3.03 ಲಕ್ಷ ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಮಾಹಿತಿಯನ್ನು ನೀಡಿದ್ದಾರೆ. * ಈ ವಿದ್ಯುತ್ ವಿತರಣಾ ಯೋಜನೆ ಅಡಿಯಲ್ಲಿ ಕೃಷಿ ಕ್ಷೇತ್ರಗಳಿಗೆ ಸಮರ್ಪಕ ವಿದ್ಯುತ್ ಪೂರೈಸಲು ಉದ್ದೇಶ ಇದಾಗಿದೆ ಎಂದಿದ್ದಾರೆ, ಹಾಗೂ ಇದರ ಜೊತೆಯಲ್ಲಿ ಸೌರಶಕ್ತಿಯಿಂದ ಬೆಳಕಿನ ಸಮಯದಲ್ಲಿ ರೈತರಿಗೆ ವಿದ್ಯುತ್ ಪೂರೈಸಲು ಈ ಯೋಜನೆಯನ್ನು ಉದ್ದೇಶಿಸಲಾಗಿದೆ. * ಈ ವಿದ್ಯುತ್ ವಿತರಣಾ ಯೋಜನೆ ಅಡಿಯಲ್ಲಿ 25 ಕೋಟಿ ಸ್ಮಾರ್ಟ್ ಮೀಟರ್ ಅಳವಡಿಕೆ, ಹಾಗೂ 10 ಸಾವಿರ ಫೀಡರ್ಗಳ ಸ್ಥಾಪನೆಯ ಯೋಜನೆ ಇದಾಗಿದೆ ಎಂದಿದ್ದಾರೆ.