Job Description: * ಇತ್ತೀಚಿಗೆ ಉತ್ತರಾಖಂಡ್'ದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ತೀರಥ್ ಸಿಂಗ್ ರಾವತ್ ಅವರು ನಿನ್ನೆ ರಾತ್ರಿ ರಾಜಭವನದಲ್ಲಿ ಉತ್ತರಾಖಂಡ್'ನ ರಾಜ್ಯಪಾಲೆಯಾಗಿರುವ ಬೇಬಿ ರಾಣಿ ಮೌರ್ಯ ಅವರಿಗೆ ಭೇಟಿ ನೀಡಿ ರಾಜೀನಾಮೆಯನ್ನು ನೀಡಿದ್ದಾರೆ. * ಉತ್ತರಾಖಂಡ್ ರಾಜ್ಯದ ಅತೀ ಕಡಿಮೆ ಅಧಿಕಾರ ನಡೆಸಿದ ಮುಖ್ಯಮಂತ್ರಿ ಇವರಾಗಿದ್ದಾರೆ, ತೀರಥ್ ಸಿಂಗ್ ಅವರು ಮುಖ್ಯಮಂತ್ರಿಯಾಗಿ 115 ದಿನಗಳ ಕಾಲ ಅಧಿಕಾರ ನಡೆಸಿದ್ದಾರೆ. * ಉತ್ತರಾಖಂಡದ ಮುಖ್ಯಮಂತ್ರಿಯಾಗಿ ತೀರಥ್ ಸಿಂಗ್ ರಾವತ್ ಮಾರ್ಚ್. 10 ರಂದು ಅಧಿಕಾರ ವಹಿಸಿಕೊಂಡಿದ್ದರು.