Job Description: * ವಿಂಬಲ್ಡನ್ ಟೆನಿಸ್ ಪಂದ್ಯಾವಳಿಯ ಮಹಿಳಾ ವಿಭಾಗದ ಸಿಂಗಲ್ಸ್ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಆಯಶ್ಲಿ ಬಾರ್ಟಿ, ಇವರು ಫೈನಲ್ ಪಂದ್ಯದಲ್ಲಿ ಜೆಕ್ ಗಣರಾಜ್ಯದ ಕರೋಲಿನಾ ಪ್ಲಿಸ್ಕೋವ ಅವರ ವಿರುದ್ಧ ಜಯ ಸಾಧಿಸಿದ್ದಾರೆ. * ವಿಶ್ವ ಕ್ರಮಾಂಕದಲ್ಲಿ 1 ನೇ ಸ್ಥಾನದಲ್ಲಿರುವ ಆಯಶ್ಲಿ ಬಾರ್ಟಿ 41 ವರ್ಷಗಳ ನಂತರ ವಿಂಬಲ್ಡನ್ ಪ್ರಶಸ್ತಿ ಗೆದ್ದ ಆಸ್ಟ್ರೇಲಿಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.