Job Description: * ಇತ್ತೀಚಿಗೆ ನಡೆದ ಕೋಪಾ ಅಮೇರಿಕಾ ಫೈನಲ್ ಪಂದ್ಯದಲ್ಲಿ ಬ್ರೆಜಿಲ್ ತಂಡವನ್ನು ಲಿಯೋನೆಲ್ ಮೆಸ್ಸಿ ಅವರ ಅರ್ಜೆಂಟೀನಾ ತಂಡವು 1-0 ಗೋಲುಗಳ ಅಂತರದಿಂದ ಸೋಲಿಸಿದೆ, 28 ವರ್ಷಗಳಲ್ಲಿ ಅರ್ಜೆಂಟೀನಾದ ರಾಷ್ಟ್ರೀಯ ತಂಡದ ಮೊದಲ ಮತ್ತು ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿ ಗೆದ್ದುಕೊಂಡಿದೆ. * ಈ ಫೈನಲ್ ಪಂದ್ಯವು ಬ್ರೆಜಿಲ್ ಮತ್ತು ಅರ್ಜೆಂಟೀನಾ ತಂಡಗಳ ಮಧ್ಯೆ ರಿಯೊ ಡಿ ಜನೈರೊದ ಮರಕಾನಾ ಕ್ರೀಡಾಂಗಣದಲ್ಲಿ ನಡೆದಿದೆ.