Job Description: * IAS ಅಧಿಕಾರಿ ಅಂಜುಂ ಪರ್ವೇಜ್ ಅವರು "ನಮ್ಮ ಮೆಟ್ರೊ" (BMRCL)ದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. * ಅಂಜುಂ ಪರ್ವೇಜ್ ಅವರು ಕರ್ನಾಟಕ ಕೇಡರ್'ನ 1994 ರ ಬ್ಯಾಚ್ ಅಧಿಕಾರಿಯಾಗಿದ್ದಾರೆ, ಈ ಮೊದಲು ಇವರು ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು BMTC ಯ ವ್ಯವಸ್ಥಾಪಕ ನಿರ್ದೇಶಕರಾಗಿ, ಹಾಗೂ ಜಲಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. * ಪ್ರಸ್ತುತ ಇವರು BMRCL ನ 7 ನೇ ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.