Job Description: * ಕೇಂದ್ರದಲ್ಲಿನ ಮೋದಿ ಸರ್ಕಾರವು ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ರೈತರಿಗಾಗಿ ಹಲವಾರು ಯೋಜನೆಗಳನ್ನೂ ರಚಿಸಿ ಜಾರಿಗೊಳಿಸಿದೆ, ಸದ್ಯ ಇದೀಗ ಕೇಂದ್ರ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಜಾರಿಗೊಳಿಸಿದೆ, ಅದುವೇ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ, ಈ ಯೋಜನೆಯ ಅಡಿಯಲ್ಲಿ ಟ್ರ್ಯಾಕ್ಟರ್ ಖರೀದಿಸುವ ರೈತರಿಗೆ ಸರ್ಕಾರ ಶೇಕಡ 50 ರಷ್ಟು ಸಬ್ಸಿಡಿ ನೀಡಲಿದೆ ಎಂದು ತಿಳಿಸಿದ್ದಾರೆ. * ಈ ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆಯಡಿಲ್ಲಿ ಟ್ರ್ಯಾಕ್ಟರ್ ಖರೀದಿಗೆ ಸಹಾಯಧನವಾಗಿ ಶೇಕಡ 50 ರಷ್ಟು ಸಬ್ಸಿಡಿ ಒದಗಿಸಿಕೊಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ, ಹಾಗೂ ಈ ಯೋಜನೆಯಿಂದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ಉದ್ದೇಶವಿದೇ ಎಂದು ಕೇಂದ್ರ ಸರ್ಕಾರವು ಈ ಪ್ರಧಾನಮಂತ್ರಿ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಜಾರಿ ಮಾಡಿದೆ. * ಪ್ರಸ್ತುತ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್'ಗಳನ್ನು ಅರ್ಧ ಬೆಲೆಗೆ ಖರೀದಿಸಬಹುದಾಗಿದೆ, ಹಾಗೂ ಇನ್ನ ಉಳಿದ ಹಣವನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡುತ್ತದೆ ಎಂದು ತಿಳಿಸಲಾಗಿದೆ.