Job Description: * ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. * ಈ ಮೊದಲು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರುತಿ ಅವರಿಂದ ಈ ಅಧ್ಯಕ್ಷ ಸ್ಥಾನವನ್ನು ಹಿಂಪಡೆದುಕೊಂಡು, ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನವರಾಗಿರುವ ಕಾಪು ಸಿದ್ಧಲಿಂಗಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. * ಮುಖ್ಯ ಮಂತ್ರಿ ಯಡಿಯೂರಪ್ಪನವರ ಆಪ್ತ ಸಹಾಯಕರಾಗಿ ಕಾಪು ಸಿದ್ದಲಿಂಗಸ್ವಾಮಿ ಕಾರ್ಯನಿರ್ವಹಿಸಿದ್ದಾರೆ.