Job Description: * ಮಾಜಿ ಸಂಸದ, ರೈತ ಹಿತರಕ್ಷಣೆ ವೇದಿಕೆ ಅಧ್ಯಕ್ಷ, ಹಿರಿಯ ಹೋರಾಟಗಾರರಾಗಿರುವ ಜಿ.ಮಾದೇಗೌಡ ಅವರು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. * ಮಾಜಿ ಸಂಸದ ಜಿ.ಮಾದೇಗೌಡ ಅವರು ಆರ್. ಗುಂಡೂರಾವ್ ಅವರ ಮಂತ್ರಿ ಮಂಡಲ ಅಂದರೆ 1980 ರ ದಶಕದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. * ಮಾಜಿ ಸಂಸದ ಜಿ.ಮಾದೇಗೌಡ ಅವರು ಮಂಡ್ಯದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು, ಒಟ್ಟಾರೆ ಇವರು '2' ಬಾರಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ 1989 ಮತ್ತು 1991 ರಲ್ಲಿ ಆಯ್ಕೆಯಾಗಿದ್ದರು. * ಜಿ.ಮಾದೇಗೌಡ ಅವರು ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಹೋರಾಟಗಳಲ್ಲಿ ಶ್ರಮಿಸಿದ್ದರು.