Job Description: * ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ಚಲನಚಿತ್ರ ನಟಿ ಶೃತಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ, ಈ ಮೊದಲು ಇವರು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.