Job Description: * ಪ್ರಸ್ತುತ ಭಾರತೀಯ ರಿಸರ್ವ್ ಬ್ಯಾಂಕ್ (RBI) ಡಿಜಿಟಲ್ ಕರೆನ್ಸಿಯ ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯಗಳಿಗೆ ಶೀಘ್ರವಾಗಿ ಬದಲಾವಣೆಯಾಗಲಿದೆ, RBI ಹಂತ ಹಂತವಾಗಿ ಚಲಾವಣೆ ತರಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ಹೇಳಿದರು. * RBI ಅಲ್ಲದೇ ವಿಶ್ವದ ಕೆಲ ಕೇಂದ್ರೀಯ ಬ್ಯಾಂಕ್ಗಳು ತಮ್ಮದೇ ಆಗಿರುವ ಡಿಜಿಟಲ್ ಕರೆನ್ಸಿಯನ್ನು ರೂಪಿಸಿ ಕೊಳ್ಳುತ್ತಿವೆ ಎಂದು ತಿಳಿಸಿದ್ದಾರೆ, ಎಂದೂ ಅವರು ಹೇಳಿದ್ದಾರೆ. * ಪ್ರಸ್ತುತ ಕೇಂದ್ರೀಯ ಬ್ಯಾಂಕ್ಗಳ ವರ್ಚುವಲ್ ಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಅಸ್ಥಿರತೆ ಕಾಣುವ ಹಿನ್ನಲೆಯಿಂದ ಗ್ರಾಹಕರನ್ನು ರಕ್ಷಿಸಲು ಡಿಜಿಟಲ್ ಕರೆನ್ಸಿ ಹೊಂದುವ ಅಗತ್ಯವಿದೇ ಎಂದು ಆರ್ಬಿಐ ಡೆಪ್ಯುಟಿ ಗವರ್ನರ್ ಟಿ. ರವಿಶಂಕರ್ ತಿಳಿಸಿದ್ದಾರೆ.