Job Description: * ಭಾರತೀಯ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಸ್ಥಾಪನೆಗೆ ಕೇಂದ್ರ ಸಂಪುಟವು ಅನುಮತಿಯನ್ನು ನೀಡಿದೆ, ಈ ವಿಶ್ವವಿದ್ಯಾಲಯವು ಸುಮಾರು 750 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆಯಾಗಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ ಠಾಕೂರ್ ತಿಳಿಸಿದ್ದಾರೆ.