Job Description: * ಮೀರಾಬಾಯಿ ಚಾನು ಈ ಬಾರಿಯ ಟೋಕಿಯೋ ಒಲಿಂಪಿಕ್ಸ್ ನಲ್ಲಿ 49 ಕೆಜಿ ವೇಟ್ ಲಿಫ್ಟಿಂಗ್'ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ, ಭಾರತದ ಪದಕ ಬೇಟೆ ಈ ಒಲಿಂಪಿಕ್ಸ್'ನಲ್ಲಿ ಆರಂಭವಾಗಿದೆ. * ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವೇಟ್ ಲಿಫ್ಟಿಂಗ್ ವಿಭಾಗದಲ್ಲಿ 202 ಕೆಜಿ ಭಾರ ಎತ್ತಿದ ನಂತರ ಬೆಳ್ಳಿ ಪಡೆದುಕೊಂಡಿದ್ದಾರೆ. * ಪ್ರಸ್ತುತ ಟೋಕಿಯೊದಲ್ಲಿ ಆರಂಭವಾಗಿರುವ ಒಲಿಂಪಿಕ್ಸ್ 2020 ರಲ್ಲಿ ಮೀರಾಬಾಯಿ ಚಾನು ಭಾರತದ ಪರ ಮೊದಲ ಪದಕವನ್ನು ಜಯಿಸಿದ್ದಾರೆ.