Job Description: * ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟರ್ ಸೌರಭ್ ಚೌಧರಿ ಪುರುಷರ 10 ಮೀ. ಏರ್ ಪಿಸ್ತೂಲ್'ನ ವಿಭಾಗದಲ್ಲಿ ಫೈನಲ್ಗೆ ಪ್ರವೇಶವನ್ನು ಪಡೆದುಕೊಂಡಿದ್ದಾರೆ. * ಶೂಟರ್ ಸೌರಭ್ ಚೌಧರಿ ಅವರು ಫೈನಲ್ ಸುತ್ತಿನಲ್ಲೂ ಇದೇ ರೀತಿಯ ಉತ್ತಮ ಪ್ರದರ್ಶನ ನೀಡಿದರೆ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಲಿದ್ದಾರೆ.