Job Description: * 2021 ರ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ತಂದು ಕೊಟ್ಟ ಮಹಿಳಾ ಕ್ರೀಡಾ ಪಟು ಮೀರಾಬಾಯಿ ಚಾನು. * ಟೋಕಿಯೋ ಒಲಿಂಪಿಕ್ಸ್ನಲ್ಲಿ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಜಯಸಿದ ಮೀರಾಬಾಯಿ ಚಾನು ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.