Job Description: * ಭಾರತದ ಪುರುಷರ ಹಾಕಿ ತಂಡವು ಟೋಕಿಯೊ ಒಲಿಂಪಿಕ್ಸ್ನಲ್ಲಿ ನ್ಯೂಜಿಲೆಂಡ್ ಹಾಕಿ ತಂಡದ ವಿರುದ್ಧ 3-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿದೆ. * 'ಎ' ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ಮನ್ಪ್ರೀತ್ಸಿಂಗ್ ಅವರ ಹಾಕಿ ತಂಡವು ಗೆಲುವು ದಾಖಲಿಸಿದೆ. * ಭಾರತದ ಹಾಕಿ ತಂಡವು ಮುಂದಿನ ಪಂದ್ಯವನ್ನು ಆಸ್ಟ್ರೇಲಿಯಾ ತಂಡದ ವಿರುದ್ಧ ಆಡಲಿದೆ.