Job Description: * ಭಾರತದ ಕುಸ್ತಿಪಟು ಪ್ರಿಯಾ ಮಲಿಕ್ ಅವರು ಮಹಿಳೆಯರ 73 ಕೆ.ಜಿ. ವಿಭಾಗದಲ್ಲಿ ಯೋರಪಿಯನ್ ದೇಶ ಹಂಗೇರಿಯಲ್ಲಿ ನಡೆದ ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. * ಭಾರತದ ಕುಸ್ತಿಪಟು ಪ್ರಿಯಾ ಮಲಿಕ್ ಅವರು ಈ ಚಿನ್ನವನ್ನು ಟೋಕಿಯೊ ಒಲಿಂಪಿಕ್ಸ್ನಲ್ಲಿ ಪಡೆದುಕೊಂಡಿಲ್ಲ, ಬದಲಾಗಿ ಯೋರಪಿಯನ್ ದೇಶ ಹಂಗೇರಿಯಲ್ಲಿ ನಡೆದ ವಿಶ್ವ ಕೆಡೆಟ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಪಡೆದುಕೊಂಡಿದ್ದಾರೆ.