Job Description: * ಟೋಕಿಯೊ ಒಲಂಪಿಕ್ಸ್ನ ಈಜು ಸ್ಪರ್ಧೆಯಲ್ಲಿ ಸೆಮಿಫೈನಲ್ಗೆ ಅರ್ಹತೆ ಪಡೆಯುವಲ್ಲಿ ಕರ್ನಾಟಕದ ಈಜುಪಟು ಶ್ರೀಹರಿ ನಟರಾಜ್ ವಿಫಲರಾಗಿದ್ದಾರೆ, ಪುರುಷರ 100 ಮೀ. ಬ್ಯಾಕ್ಸ್ಟ್ರೋಕ್ ವಿಭಾಗದಲ್ಲಿ 27 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. * ಒಟ್ಟು ಅಗ್ರ 16 ಈಜುಪಟುಗಳು ಟೋಕಿಯೊ ಒಲಂಪಿಕ್ಸ್ನ ಈಜು ಸ್ಪರ್ಧೆಯ ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದ್ದಾರೆ. * ಬೆಂಗಳೂರು ಮೂಲದ ಶ್ರೀಹರಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸುತ್ತಿದ್ದಾರೆ.