Job Description: * ಪ್ರಸ್ತುತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಎರಡೂ ರಾಜ್ಯಗಳದ ಜನಗಳ ನಡುವೆ ಘರ್ಷಣೆಗಳು ನಡೆದಿವೆ, ಇತ್ತೀಚಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಿಲ್ಲಾಂಗ್ʼನಲ್ಲಿ ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳನ್ನ ಭೇಟಿಯಾದ ನಂತದ ದಿನಗಳಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. * ಅಸ್ಸಾಂ-ಮಿಜೋರಾಂ ರಾಜ್ಯ ಪ್ರದೇಶಗಳ ನಡುವೆ ದೀರ್ಘಕಾಲದಿಂದ ಭೂ ವಿವಾದದ ಹಿಂಸಾಚಾರ ನಡೆಯುತ್ತಿದೆ, ಇದರ ಮಧ್ಯೆ ಅಮಿತ ಷಾ ಅವರು ಅಸ್ಸಾಂ ಮತ್ತು ಮಿಜೋರಾಂ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಬಳಿಕ ಈ ಸಂಘರ್ಷವನ್ನು ಪರಿಹರಿಸಲು ಒಂದು ಮಾರ್ಗವನ್ನ ಕಂಡುಕೊಳ್ಳಿ ಎಂದು ಹೇಳಿದ್ದಾರೆ.