Job Description: * ಪ್ರಸ್ತುತ ಬಿಜೆಪಿ ಹೈಕಮಾಂಡ್ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕಾರಣದಿಂದ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ತೀರ್ಮಾನಿಸಿದೆ. * ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯದ ವೀಕ್ಷಕರನ್ನಾಗಿ ನೇಮಕ ಮಾಡಿದ್ದಾರೆ.