Job Description: * ಪ್ರಸ್ತುತ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕ್ವಾರ್ಟರ್ಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದಾರೆ. * ಈ ಹಿಂದೆ 2016 ರ ರಿಯೋ ಒಲಿಂಪಿಕ್ಸ್ನಲ್ಲಿ ಪಿ.ವಿ. ಸಿಂಧು ಅವರು ಬೆಳ್ಳಿ ಪದಕ ಜಯಿಸಿ ಭಾರತೀಯ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆಯಾಗಿದ್ದರು. * ಪಿ.ವಿ. ಸಿಂಧು ಅವರು ಮಹಿಳಾ ಸಿಂಗಲ್ಸ್ ವಿಭಾಗದ ಪ್ರಿ-ಕ್ವಾರ್ಟರ್ಫೈನಲ್ ಪಂದ್ಯದಲ್ಲಿ ಡೆನ್ಮಾರ್ಕ್ನ ಮಿಯಾ ಬ್ಲಿಚ್ಫೆಲ್ಟ್ ವಿರುದ್ಧ ಜಯ ಸಾಧಿಸಿದ್ದಾರೆ.