Job Description: * ಪ್ರಸ್ತುತ ಅಮೇರಿಕದ ವಿದೇಶಾಂಗ ಕಾರ್ಯದರ್ಶಿ ಆಂಟನಿ ಬ್ಲಿಂಕೆನ್ ಅವರು ದ್ವಿಪಕ್ಷೀಯ ಸಂಬಂಧಗಳ ವೃದ್ಧಿಸಲು ಎರಡು ದಿನಗಳ ಭಾರತ ಪ್ರವಾಸವನ್ನು ಕೈಗೊಂಡಿದ್ದರು ಈ ಸಂಧರ್ಭದಲ್ಲಿ ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್, ಹಾಗೂ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ. * ಆಂಟನಿ ಬ್ಲಿಂಕೆನ್ ಅವರು ಭಾರತದಲ್ಲಿನ ಕೋವಿಡ್ ಲಸಿಕೆ ಕಾರ್ಯಕ್ರಮಕ್ಕೆ 186 ಕೋಟಿ ರೂ. ನೆರವು ಘೋಷಣೆ ಮಾಡಿದ್ದಾರೆ, ಹಾಗೂ ಎರಡು ದೇಶಗಳ ಉಭಯ ಬಾಂಧವ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.