Job Description: * ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತೀಯ ಬಾಕ್ಸರ್ ಸತೀಶ್ ಕುಮಾರ್ ತಮ್ಮ ಆರಂಭದ ಪಂದ್ಯದಲ್ಲಿ ಜಮೈಕಾದ ರಿಕಾರ್ಡೊ ಬ್ರೌನ್ ಅವರ ವಿರುದ್ಧ ಜಯಿಸಿದ್ದಾರೆ, ಇದು ಭಾರತೀಯ ಬಾಕ್ಸರ್ ಸತೀಶ್ ಕುಮಾರ್ ಅವರ ಚೊಚ್ಚಲ ಒಲಿಂಪಿಕ್ ಕ್ರೀಡಾಕೂಟದಲ್ಲಿ ಕ್ವಾರ್ಟರ್ ಫೈನಲ್'ಗೆ ತಲುಪಿದ್ದಾರೆ.