Job Description: * ಟೋಕಿಯೊ ಒಲಿಂಪಿಕ್ಸ್ ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಅವರು ಪುರುಷರ ಟೆನಿಸ್ ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕವನ್ನು ಜಯಿಸಿದ್ದಾರೆ. * ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಅವರು ರಷ್ಯಾದ ಕೆರೆನ್ ಕ್ಯಾಚ್ನೋವ್ ವಿರುದ್ಧ ಗೆಲುವು ಸಾಧಿಸಿದ್ದಾರೆ, ಈ ಹಿಂದೆ 1988 ರಲ್ಲಿ ಸ್ಟೆಫಿ ಗ್ರಾಫ್ ಅವರು ಸಿಂಗಲ್ಸ್ ವಿಭಾಗದಲ್ಲಿ ಚಿನ್ನದ ಪದಕವನ್ನು ಜಯಿಸಿದ್ದರು.