Job Description: * ಪ್ರಸ್ತುತ ಪ್ರಧಾನ ಮಂತ್ರಿ ನರೇಂದ್ರ ಮೋದಿಯ ಕಾರ್ಯಾಲಯದಲ್ಲಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅಮರ್ ಜಿತ್ ಸಿನ್ಹಾ ಅವರು ರಾಜೀನಾಮೆ ನೀಡಿದ್ದಾರೆ. * ಪ್ರಸ್ತುತ ಅಮರ್ ಜಿತ್ ಸಿನ್ಹಾ ಅವರು PMO ದಲ್ಲಿ ಸಾಮಾಜಿಕ ಸಂಬಂಧ ವ್ಯವಹಾರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಬಿಹಾರ ಕೇಡರ್ ನ 1983 ರ ತಂಡದ IAS ಅಧಿಕಾರಿಯಾಗಿದ್ದಾರೆ. * 2019 ರಲ್ಲಿ ಅಮರ್ ಜಿತ್ ಸಿನ್ಹಾ ಅವರು ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿಯಾಗಿ ನಿವೃತ್ತಿಯಾದ ನಂತರ, 2020 ರ ಫೆಬ್ರವರಿ ತಿಂಗಳಿನಿಂದ 2 ವರ್ಷಗಳ ಕಾಲ ಪ್ರಧಾನಿ ಕಾರ್ಯಾಲಯದ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.