Job Description: * ಟೋಕಿಯೊ ಒಲಂಪಿಕ್ಸ್ ನ ಕ್ರೀಡಾಕೂಟದಲ್ಲಿ ಭಾರತೀಯ ಪುರುಷರ ಹಾಕಿ ತಂಡವು 41 ವರ್ಷಗಳ ಬಳಿಕ ಕಂಚಿನ ಪದಕ ಜಯಿಸಿದೆ. * ಭಾರತ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಮತ್ತು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿನಂದನೆಗಳನ್ನು ತಿಳಿಸಿದ್ದಾರೆ ಜೊತೆಗೆ ಇದು ಭಾರತಕ್ಕೆ ಐತಿಹಾಸಿಕ ವಿಜಯವಾಗಿದೆ. * ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಪುರುಷರ ಹಾಕಿ ತಂಡವು ಜರ್ಮನಿ ಹಾಕಿ ತಂಡದ ವಿರುದ್ಧ ಜಯಸಾಧಿಸಿ ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ, ಹಾಗೂ 1980 ರ ನಂತರ ಮೊದಲ ಬಾರಿಗೆ ಒಲಿಂಪಿಕ್ಸ್ ನಲ್ಲಿ ಭಾರತೀಯ ಹಾಕಿ ತಂಡ ಪದಕ ಜಯಿಸಿದೆ.