Job Description: * ಪ್ರಸ್ತುತ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. * ಈ ಹಿಂದೆ ಮಂಜುನಾಥ್ ಪ್ರಸಾದ್ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. * ಈ ಹಿಂದೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರುವ ಸಮಯದಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಇ.ವಿ. ರಮಣ ರೆಡ್ಡಿ ಅವರು ಕಾರ್ಯ ನಿರ್ವಹಿಸುತ್ತಿದ್ದರು, ಇದೀಗ ಅವರನ್ನು ಕೈಗಾರಿಕೆ ಇಲಾಖೆಗೆ ವರ್ಗಾವಣೆ ಮಾಡಿದೆ ಎಂದು ಸರ್ಕಾರ ತಿಳಿಸಿದೆ.