Job Description: * 2020 ರ ಟೋಕಿಯೊ ಒಲಿಂಪಿಕ್ಸ್'ನಲ್ಲಿ ಭಾರತದ ಪುರುಷರ ಹಾಕಿ ತಂಡವು ಸುಮಾರು 41 ವರ್ಷಗಳ ನಂತರ ಭಾರತದ ರಾಷ್ಟ್ರೀಯ ಕ್ರೀಡೆ ಹಾಕಿಯಲ್ಲಿ ದಾಖಲೆಯನ್ನು ನಿರ್ಮಿಸಿದೆ, ಕಂಚಿನ ಪದಕವನ್ನು ಜಯಿಸಿದೆ. * ಭಾರತೀಯ ಮಹಿಳಾ ಹಾಕಿ ತಂಡವು ಕಂಚಿನ ಪದಕವನ್ನು ಪಡೆಯುವಲ್ಲಿ ಬ್ರಿಟನ್ ತಂಡದ ವಿರುದ್ಧ ಸೋಲು ಅನುಭವಿಸಿ 4ನೇ ಸ್ಥಾನವನ್ನು ಪಡೆದುಕೊಂಡಿದೆ. * ಈ ಹಿಂದೆ ಭಾರತದ ಹಾಕಿ ತಂಡವು 1980 ರಲ್ಲಿ ಚಿನ್ನದ ಪದಕ ಜಯಿಸಿತ್ತು. * ಒಲಿಂಪಿಕ್ ನಲ್ಲಿ ಭಾರತ ಹಾಕಿ ತಂಡವು ಇಲ್ಲಿಯವರೆಗೆ '6' ಬಾರಿ ಚಿನ್ನದ ಪದಕವನ್ನು ಜಯಿಸಿದೆ. * ಭಾರತೀಯ ಪ್ರಧಾನ ಮಂತ್ರಿ ಮೋದಿ ಅವರು ಇದೀಗ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಎಂದು ಮರು ನಾಮಕರಣ ಮಾಡಿ ಆದೇಶ ಹೊರಡಿಸಿದೆ.